ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
New Recruitment In Supreme Court - 2025
ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ - 2025
ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸ್ನೇಹಿತರೆ,
ದೇಶದ ಪ್ರತಿಷ್ಠಿತ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅದಕ್ಕೆ ಸಂಬಂದಿಸಿದಂತೆ ಈ ಮುಂದೆ ವಿವರಣೆ ನೀಡಲಾಗಿದೆ.
ಹುದ್ದೆಯ ಹೆಸರು - ಕಿರಿಯ ನ್ಯಾಯಾಲಯದ ಸಹಾಯಕ ( Junior Court Assistant)
ಮಾಸಿಕ ವೇತನ - 72,040
ಒಟ್ಟು ಹುದ್ದೆಗಳು - 241 ಹುದ್ದೆಗಳಿವೆ.
ವಿದ್ಯಾರ್ಹತೆ - 👇👇
ವಿಶ್ವ ವಿದ್ಯಾಲಯದಿಂದ ಪದವಿ ಪಡೆದಿರಬೇಕು, ಜೊತೆಗೆ ಇಂಗ್ಲಿಷ್ ಟೈಪಿಂಗ್ ಸ್ಪೀಡ್ 35 ಡಬ್ಲು ಪಿ ಎಮ್ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ -
- 18-30 ರ ವಯೋಮಿತಿ ಜೊತೆಗೆ ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳಿಗೆ ವಯೊ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ -
- ಜನರಲ್ ಓ ಬಿ ಸಿ, ಇ ಡಬ್ಲು ಎಸ್ - 1000ರೂ
- ಎಸ್ ಸಿ, ಎಸ್ ಟಿ, ಮಾಜಿ ಸೈನಿಕ. - 250 ರೂ
ಆಯ್ಕೆ ಪ್ರಕ್ರಿಯೆ -
- ಲಿಖಿತ ಪರೀಕ್ಷೆ (100 ಪ್ರಶ್ನೇಗಳು)
- ಕಂಪ್ಯೂಟರ್ ಜ್ಞಾನ (25 ಪ್ರಶ್ನೆಗಳು)
- ಕಂಪ್ಯೂಟರ್ ಟೈಪಿಂಗ್ ( ಡಬ್ಲು ಪಿ ಎಮ್)
- ಡಿಸ್ಕ್ರಿಪ್ಟೀವ ಟೈಪ್ ಪೇಪರ್
ಪ್ರಮುಖ ದಿನಾಂಕಗಳು -
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 05/02/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 03/003/2025
ಅರ್ಜಿ ಸಲ್ಲಿಸಲು ಲಿಂಕ್ 👇👇
https://cdn3.digialm.com/EForms/configuredHtml/32912/92214/Registration.html

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ