ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಹೊಸದಾಗಿ ಅಧಿಸೂಚನೆ ಹೊರಡಿಸಿದ್ದು
ಅಗತ್ಯವಿರುವ ಮಾಹಿತಿಯನ್ನು ಈ ಮುಂದೆ ನೀಡಲಾಗಿದೆ.
ವಿದ್ಯಾರ್ಹತೆ
ಕಚೇರಿ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿಯನ್ನು ಹೊಂದಿರಬೇಕು.
ಬೂತ್ ಆಪರೇಟರ ಹುದ್ದೆಗಳಿಗೆ ಅಭ್ಯರ್ಥಿಗಳು 10 ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ -
ಅಭ್ಯರ್ಥಿಗಳು ಗರಿಷ್ಠ 30 ವರ್ಷ ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷಗಳು ವಯೋ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ -
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ ಇತರ ವರ್ಗದ ಅಭ್ಯರ್ಥಿಗಳಿಗೆ 300 ರೂ ಶುಲ್ಕ ವಿರುತ್ತದೆ.
ಆಫ್ ಲೈನ್ ಪರೀಕ್ಷೆ ಮೂರಕ ಆಯ್ಕೆ ಮಾಡಲಾಗುತ್ತದೆ.
📚🌍📗📖
| head 1 | head 2 |
|---|---|
| ಇಲಾಖೆಯ ಹೆಸರು | ಉಡುಪಿ ಕೊಚ್ಚಿನ್ ಶಿಪ್ |
| ಹುದ್ದೆಗಳ ಹೆಸರು | ಕಚೇರಿ ಸಹಾಯಕ, ಬೂತ್ ಆಪರೇಟರ |
| ಒಟ್ಟು ಹುದ್ದೆಗಳು | 10 |
| ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
| ಉದ್ಯೋಗ ಸ್ಥಳ | ಉಡುಪಿ, ಕರ್ನಾಟಕ |
| head 1 | head 2 |
|---|---|
| ಕಚೇರಿ ಸಹಾಯಕ | 8 |
| ಬೂತ್ ಆಪರೇಟರ | 2 |
| head 1 | head 2 |
|---|---|
| ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ | 17/2/2025 |
| ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | 20/03/202 |
ನೋಟಿಫಿಕೇಶನ್
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ