ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
Railway Exam Previous Question Paper
ಹಾಯ್ ಸ್ನೇಹಿತರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷೆಗಳನ್ನು ಎದುರಿಸಿ ಆ ಪರೀಕ್ಷೆಯಲ್ಲಿ ಯಶಸ್ಸು ದೊರೆಯಲು ಸ್ಪರ್ಧಾಳುಗಳು ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸು ಅನ್ನುವುದು ದೊರೆಯುತ್ತದೆ.
ಪರೀಕ್ಷೆಗಳನ್ನು ತೇರ್ಗಡೆ ಹೊಂದಲು ಸೂಕ್ತ ವಿಷಯಗಳ ಬಗ್ಗೆ ಅರಿವು ಇರಬೇಕು, ಹಾಗೂ ಆ ಒಂದು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಲು ಅದರ ನಿಲ ನಕ್ಷೆ ನಮಗೆ ತಿಳಿದರೆ ತುಂಬಾ ಅನುಕೂಲಕರ ಹಾಗಾಗಿ ಯಾರೆಲ್ಲಾ ರೈಲ್ವೆ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಿರಾ ಅವರಿಗಾಗಿ ಹಳೆಯ ಪ್ರಶ್ನೆ ಪತ್ರಿಕೆ ಈ ಕೇಳಗಿನ ಲಿಂಕ್ 👇 ನಲ್ಲಿ ಪ್ರಶ್ನೆ ಪತ್ರಿಕೆ ಪಡೆದುಕೊಳ್ಳಿರಿ.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ