ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಭಾರತ ದೇಶದಲ್ಲಿ ಕೃತಕ ಬುದ್ಧಿಮತ್ತೆಗೆ ಸಂಬಂದಿಸಿದಂತೆ ಕೊರ್ಸಗಳನ್ನು ಪ್ರಾರಂಭಿಸಲು ದೇಶದ ಪ್ರಥಮ ಎಐ ವಿಶ್ವ ವಿದ್ಯಾಲಯವನ್ನು ಮುಂಬೈನಲ್ಲಿ 2009 ರಲ್ಲಿ ಪ್ರಾರಂಭಿಸಲಾಯಿತು.
ಇದು ವಿಶೇಷವಾಗಿ ಕೃತಕ ಬುದ್ಧಿಮತ್ತೆಗೆ ಸಂಬಂಧಿಸಿದ ಕೋರ್ಸುಗಳನ್ನು ಒಳಗೊಂಡಿದೆ.
ಈ ವಿಶ್ವ ವಿದ್ಯಾಲಯದ ಧ್ಯೇಯ ವಾಕ್ಯ - "The Future Is Here "
ಈ ವಿಶ್ವ ವಿದ್ಯಾಲಯದ ಕುಲಪತಿ - ಸೈಮನ್ ವಾಕ್ ರವರು, ಇವರು ಮೊಟ್ಟ ಮೊದಲ ಭಾರತೀಯರಲ್ಲದ ಕುಲಪತಿಯಾಗಿದ್ದಾರೆ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ