ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಸಂವಿಧಾನ ಹತ್ಯಾ ದಿವಸ
ಸ್ನೇಹಿತರೆ ಭಾರತದಲ್ಲಿ 1975 ಜೂನ್ 25 ರಂದು ಅಂದಿನ ಪ್ರಧಾನಿಯಾದಂತ ಶ್ರೀಮತಿ ಇಂದಿರಾಗಾಂಧಿ ನೇತೃತ್ವದ ಸರ್ಕಾರವು 352 ನೇ ವಿಧಿ ಅನ್ವಯ ಆಂತರಿಕ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಸುಮಾರು 21 ತಿಂಗಳುಗಳ ಕಾಲ ಜಾರಿ ಮಾಡಿತು.
ಈ ಸಂದರ್ಭದಲ್ಲಿ ಜನರ ಮೂಲಭೂತ್ ಹಕ್ಕುಗಳನ್ನು ಅಮಾನತ್ತಿನಲ್ಲಿ ಇಡಲಾಗಿತ್ತು, ಹಾಗೂ ಜೀವಿಸುವ ಹಕ್ಕನ್ನು ಕಸಿದುಕೊಳ್ಳಲಾಗಿತ್ತು, ಈ ಹಿನ್ನೆಲೆಯಲ್ಲಿ ಆ ದಿನವನ್ನು ಕರಾಳದಿನವನ್ನಾಗಿ ನೆನಪಿಸಲು ಬಿಜೆಪಿ ನೆತೃತ್ವ ಸರ್ಕಾರದ ಕೇಂದ್ರ ಗೃಹ ಸಚಿವಾಲಯವು " ಸಂವಿಧಾನ ಹತ್ಯಾ ದಿನ" ವೆಂದು ಘೋಷಿಸಿದೆ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ