ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಸ್ನೇಹಿತರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅದೆಷ್ಟು ಓದಿದರು ಕಡಿಮೆಯೆ ಹಾಗೂ ಅವುಗಳ ಮೂಲ ಯಾವುದಾದರು ಕೂಡಾ ಅದರಿಂದ ಜ್ಞಾನ ಲಭಿಸಿ ಸರ್ಕಾರಿ ನೌಕರಿ ಪಡೆಯಲು ಸಹಾಯವಾದರೆ ಅಂತಿಮ ಫಲಿತಾಂಶ ಒಳ್ಳೆಯದೆ ಆಗಿರುತ್ತದೆ.
ವಿಧ್ಯಾರ್ಥಿಗಳೆ ನಿಮಗೆ ಸಿಕ್ಕ ಸುವರ್ಣಾ ಅವಕಾಶವನ್ನು ಸದುಪಯೋಗಮಾಡಿಕೊಳ್ಳಿ, ಕಾರಣ ಸಾಮಯಾವಕಾಶ ಮುಗಿದ ಮೇಲೆ ಮರಳಿ ಬಾರದು, ಅದೆಷ್ಟೋ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಓದದೆ ಇಂದು ದಿನಗೂಲಿ ನೌಕರರಾಗಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿರುವುದನ್ನು ಕಣ್ಣಾರೆ ಕಂಡಿದ್ದೆನೆ, ಆದ್ದರಿಂದ ಸಮಯದ ಸದುಪಯೋಗ ಸರಿಯಾಗಿ ಆಗಲಿ ನಿಮ್ಮ ಯಶಸ್ಸಿನ ಮೆಟ್ಟಿಲು ಹತ್ತಲು ಇಂದೆ, ಇವಾಗಲೆ ಪ್ರಾರಂಭಿಸಿ....
ಇದೆ ರೀತಿಯಾದಂತಹ ಹೆಚ್ಚಿನ ಸ್ಪರ್ಧಾತ್ಮಕ ಮಾಹಿತಿಗಾಗಿ ಫಾಲೋ ಮಾಡಿ ಗೆಳೆಯರೆ, ಎನಾದರು ತಪ್ಪಾದರೆ ಕಾಮೆಂಟಲ್ಲಿ ತಿಳಿಸಿ ಹಾಗೆ ನಿಮ್ಮ ಅಭಿಪ್ರಾಯವನ್ನು ತಿಳಿಸಿ ಸ್ನೇಹಿತರೆ.
#KPSC 2025 SCIENCE TOP TEN QUESTIONS #kpsc2025 #quiz #gkquiz #currentaffairs #todaygk
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ