ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಕರ್ನಾಟಕದ್ಯಾಂತ ಪೂರ್ವ ಮುಂಗಾರು ಮಳೆಯು ಬಿಡದೆ ಸುರಿಯುತ್ತಿದ್ದು ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಾಂತ ವ್ಯಾಪಕವಾಗಿ ಮಳೆಯಾಗಲಿದ್ದು, ಕೇಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ( ಮೇ20- ರಿಂದ ಮೇ 23 ರವರೆಗೆ ) ಗರಿಷ್ಠ 200 ಮೀಲಿ ಮೀಟರಗೂ ಅಧಿಕ ಮಳೆ ಬರುವ ಸಂಭವವಿದೆ. ಆದ್ದರಿಂದ ಸುಮಾರು 06 ಜಿಲ್ಲೆಗಳಿಗೆ “ ರೆಡ್ ಅಲರ್ಟ “ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆಯು ಹೆಳಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪೂರ್ವ ಮುಂಗಾರು ಹೆಚ್ಚಾಗಲ್ಲಿದ್ದು ಇದಕ್ಕೆ ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯ ಭಾಗದಲ್ಲಿ ಎದ್ದಿರುವ ಚಂಡಮಾರುತವೆ ಕಾರಣವೆಂದು ಹವಾಮಾನ ಇಲಾಖೆಯು ತಿಳಿಸಿದೆ. ರೆಡ್ ಅಲರ್ಟ ಜಿಲ್ಲೆಗಳು – ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳುರು, ಶಿವಮೊಗ್ಗ, ಬೆಳಗಾವಿ, ಸೇರಿ ಒಟ್ಟು 06 ಜಿಲ್ಲೆಗಳಲ್ಲಿ ಅತ್ಯಧಿಕವಾಗಿ ವರುಣನ ಅರ್ಭಟ ಇರಲಿದ್ದು ಈ ಸಂಬಂದ ಕರಾವಳಿ ತೀರದ ಜನರಿಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಉಳಿದಂತೆ ಬಾಗಲಕೊಟ, ಧಾರವಾಡ, ಬೆಳಗಾವಿ, ಚಿಕ್ಕಮಗಳುರು, ಹಾಸನ, ಕೊಡಗು, ಶೀವಮೊಗ್ಗ ಜಿಲ್ಲೆಗಳಲ್ಲಿ 110-200 ಮಿಲಿ ಮೀಟರವರೆಗೂ ವರುಣನ ಆರ್ಭಟವಿದದ್ದು ಈ ಜಿಲ್ಲೆಗಳಿಗೆ “ ಆರೆಂಜ್ ಅಲರ್ಟ “ ಘೋಶಿಸಲಾಗಿರುತ್ತದೆ. ಉಳಿದ್ದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ...