ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾ ಅವಕಾಶ/karnataka teacher recuitment 202̧5 ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಾಯಿಲೆಗಳು ಮತ್ತು ಕಾರಣಗಳು ಅವುಗಳ ಲಕ್ಷಣಗಳು

  ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು   ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು,    ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ .     “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ     ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ.   *ಕಾಯಿಲೆಗಳು*   1)      ಫ್ರೈನೋಡರ್ಮ –                     ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ.   2)      ಕ್ವಾಷಿಯೋರಕರ್‌   -                    ...

ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾ ಅವಕಾಶ/karnataka teacher recuitment 2025

  ಸ್ನೇಹಿತೆರೆ ಯಾರೆಲ್ಲಾ ಶಿಕ್ಷಕ ಆಕಾಂಕ್ಷಿಗಳಿದ್ದಿರಾ ಅವರಿಗೆಲ್ಲಾ ಸುವರ್ಣಾ ಅವಕಾಶ ಇದೀಗ ಕರ್ನಾಟಕ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಅತಿಥಿ ಶಿಕ್ಷಕರ ನೇಮಾತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ.   ಪ್ರಾಥಮಿಕ ಶಾಲೆಗಳಿಗೆ 40,000 ಹಾಗೂ ಪ್ರೌಢ ಶಾಲೆಗಳಿಗೆ ಸುಮಾರು 11,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಇಲಾಖೆ ಆದೇಶ ಹೊರಡಿಸಿದೆ. ಇದೆ ಮೇ 29 ರಂದು ಶಾಲೆಗಳು ಪ್ರಾರಂಭವಾಗುತಿದ್ದು ಶಿಕ್ಷಕರ ಕೊರತೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಾರದೆಂದು ಖಾಲಿ ಇರುವಂತ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನೀರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪಾ ನವರು ತಿಳಿಸಿದ್ದಾರೆ.  ಸ್ನ