ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸಂವಿಧಾನ ಹತ್ಯಾ ದಿವಸ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಾಯಿಲೆಗಳು ಮತ್ತು ಕಾರಣಗಳು ಅವುಗಳ ಲಕ್ಷಣಗಳು

  ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು   ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು,    ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ .     “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ     ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ.   *ಕಾಯಿಲೆಗಳು*   1)      ಫ್ರೈನೋಡರ್ಮ –                     ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ.   2)      ಕ್ವಾಷಿಯೋರಕರ್‌   -                    ...

ಸಂವಿಧಾನ ಹತ್ಯಾ ದಿವಸ

                                    ಸಂವಿಧಾನ ಹತ್ಯಾ ದಿವಸ ಸ್ನೇಹಿತರೆ ಭಾರತದಲ್ಲಿ 1975 ಜೂನ್‌ 25 ರಂದು ಅಂದಿನ ಪ್ರಧಾನಿಯಾದಂತ ಶ್ರೀಮತಿ ಇಂದಿರಾಗಾಂಧಿ ನೇತೃತ್ವದ ಸರ್ಕಾರವು 352 ನೇ ವಿಧಿ ಅನ್ವಯ ಆಂತರಿಕ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಸುಮಾರು 21 ತಿಂಗಳುಗಳ ಕಾಲ ಜಾರಿ ಮಾಡಿತು. ಈ ಸಂದರ್ಭದಲ್ಲಿ ಜನರ ಮೂಲಭೂತ್‌ ಹಕ್ಕುಗಳನ್ನು ಅಮಾನತ್ತಿನಲ್ಲಿ ಇಡಲಾಗಿತ್ತು, ಹಾಗೂ ಜೀವಿಸುವ ಹಕ್ಕನ್ನು ಕಸಿದುಕೊಳ್ಳಲಾಗಿತ್ತು, ಈ ಹಿನ್ನೆಲೆಯಲ್ಲಿ ಆ ದಿನವನ್ನು ಕರಾಳದಿನವನ್ನಾಗಿ ನೆನಪಿಸಲು ಬಿಜೆಪಿ ನೆತೃತ್ವ ಸರ್ಕಾರದ ಕೇಂದ್ರ ಗೃಹ ಸಚಿವಾಲಯವು " ಸಂವಿಧಾನ ಹತ್ಯಾ ದಿನ" ವೆಂದು ಘೋಷಿಸಿದೆ.