ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

GST ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಾಯಿಲೆಗಳು ಮತ್ತು ಕಾರಣಗಳು ಅವುಗಳ ಲಕ್ಷಣಗಳು

  ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು   ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು,    ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ .     “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ     ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ.   *ಕಾಯಿಲೆಗಳು*   1)      ಫ್ರೈನೋಡರ್ಮ –                     ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ.   2)      ಕ್ವಾಷಿಯೋರಕರ್‌   -                    ...

Goods and Service Tax

ಇದೊಂದು   ಭಾರತದಲ್ಲಿನ  ಪರೋಕ್ಷ ತೆರಿಗೆಯಾಗಿದ್ದು, ಒಂದು ದೇಶ ಒಂದು ತೆರಿಗೆ ಎಂಬ ಕಲ್ಪನೆಯಲ್ಲಿ ಜಾರಿಗೆ ತರಲಾಗಿದೆ. ಭಾರತವು ಸುಮಾರು 04 ಮಾದರಿಯ ಜಿ ಎಸ್ ಟಿ ಯನ್ನು ಒಳಗೊಂಡಿದೆ. 1) ಸಿ.ಜಿ.ಎಸ್.ಟಿ 2) ಎಸ್. ಜಿ. ಎಸ್. ಟಿ 3) ಯು.ಜಿ.ಎಸ್.ಟಿ 4) ಐ.ಜಿ.ಎಸ್.ಟಿ  122 ನೇ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಡಿಸಿ ರಾಷ್ಟ್ರಪತಿಗಳ ಅಂಕಿತ ಪಡೆದು ನಂತರ, 101 ನೇ ಸಂವಿಧಾನಾತ್ಮಕ ತಿದ್ದುಪಡಿ ಕಾಯ್ದೆಯಾಗಿ 2017 ಜುಲೈ 01 ರಂದು ಜಾರಿಗೆ ಬಂದಿತು. 279(A) ವಿಧಿ ಅನ್ವಯ ಜಿ.ಎಸ್.ಟಿ ಮಂಡಳಿಯನ್ನು ರಚಿಸಲಾಗಿದೆ. ಇದರ ಪದನಿಮಿತ್ತ ಅಧ್ಯಕ್ಷರು ಹಣಕಾಸು ಸಚಿವರು ಆಗಿರುತ್ತಾರೆ. ಜಿ.ಎಸ್.ಟಿ ಮಂಡಳಿ ಕಾರ್ಯ :- ಭಾರತದಲ್ಲಿನ ಸರಕು ಮತ್ತು ಸೇವಾ ತೆರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ನಿರ್ಧರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಜಂಟಿ ವೇದಿಕೆಯಾಗಿ ಕಾರ್ಯನಿರ್ವಹಾಸುತ್ತದೆ.