ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಸ್ಪರ್ಧಾ ವಿಷನ್ಗೆ ತಮ್ಮೆಲ್ಲರಿಗೂ ಸ್ವಾಗತ ! ಇದು ಕೆಪಿಎಸ್ಸಿ, ಯುಪಿಎಸ್ಸಿ, ಬ್ಯಾಂಕಿಂಗ್, ರೈಲ್ವೆ, ಎಸ್ಎಸ್ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳಿಗಾಗಿ ವಿಶೇಷವಾಗಿ ರೂಪಿಸಲಾದ ಶೈಕ್ಷಣಿಕ ವೇದಿಕೆ. ಇಲ್ಲಿ ನೀವು ಪಡೆಯುವಿರಿ: ✅ ಸಾಮಾನ್ಯ ಜ್ಞಾನ (GK) ಪ್ರಶ್ನೋತ್ತರಗಳು ✅ ಕರಂಟ್ ಅಫೇರ್ಸ್ (Current Affairs) ✅ ಪಠ್ಯ ಸಾಮಗ್ರಿ ಮತ್ತು ಟಿಪ್ಪಣಿಗಳು ✅ ಅಭ್ಯಾಸ ಕ್ವಿಜ್ಗಳು ಮತ್ತು ಮಾದರಿ ಪ್ರಶ್ನೆಗಳು ಸ್ಪರ್ಧಾ ವಿಷನ್ ನಿಮ್ಮ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯ ಸಂಪೂರ್ಣ ಸಂಗಾತಿಯಾಗಿದ್ದು ನಿಮ್ಮ ಅಧ್ಯಯನಕ್ಕೆ ಅನುಕೂಲವಾಗಲೆಂದು ನಾವು ಸ್ಪರ್ಧಾತ್ಮಕ ಸಂಬಂಧಿಸಿದಂತೆ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ, ಇದರ ಸದುಪಯೋಗ ಪಡಿಸಿಕೊಂಡು ಸುಂದರ ಜೀವನ ರೂಪಿಸಿಕೊಳ್ಳಲು ಇಂದಿನ ನಿಮ್ಮ ಪ್ರಯತ್ನ ಮುಂದಿನ ಭವಿಷ್ಯ. 1.ಕರ್ನಾಟಕ ರಾಜ್ಯದ ಮೊದಲ ರಾಮ್ಸಾರ್ ತಾಣ ಯಾವುದು ? ರಂಗನತಿಟ್ಟು ಪಕ್ಷಿಧಾಮ ಅಘನಾಶಿನಿ ಅಂಕಸಮುದ್ರ ಯಾವುದು ಅಲ್ಲಾ ✅ Explanation: 2022 ರಲ್ಲಿ ರಾಜ್ಯದ ಮೊದಲ್ ರಾಮ್ಸಾರ್ ತಾಣವಾಗಿ ಮಂಡ್ಯಜಿಲ್ಲೆಯ ರಂಗನತಿಟ್ಟು ಪಕ್ಷಿಧದಾಮ ಸೆರ್ಪಡೆಯಾಗಿದೆ. 2. ಫೋರ್ಬ್ಸ ಪಟ್ಟಿಯಲ್ಲಿ ದೇಶದ ನಂಬರ್ 01 ಮಹಿಳೆ ? ಜಯಶ್ರೀ ನಿರ್ಮಾಲಾ ಸೀತಾರಾಮನ್ ಕಿರಣ ಬೇಡಿ ಯಾರು ಅಲ್ಲ ✅ Ex...