ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

indw vs slw ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಾಯಿಲೆಗಳು ಮತ್ತು ಕಾರಣಗಳು ಅವುಗಳ ಲಕ್ಷಣಗಳು

  ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು   ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು,    ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ .     “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ     ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ.   *ಕಾಯಿಲೆಗಳು*   1)      ಫ್ರೈನೋಡರ್ಮ –                     ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ.   2)      ಕ್ವಾಷಿಯೋರಕರ್‌   -                    ...

Smriti mandan

              Smriti mandan  ಇವರು ಜುಲೈ 18 1996 ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಜನಿಸಿದರು. ಇವರು ತಂದೆ ಶ್ರೀನಿವಾಸ ತಾಯಿ ಸ್ಮೀತಾ, ತಂದೆ ರಾಸಾಯನಿಕ ವಿತರಕರಾಗಿ ಕೆಲಸವನ್ನು ಮಾಡುತ್ತಿದ್ದರು ತಾಯಿಯು ಗೃಹಿಣಿಯಾಗಿದ್ದರು. ಸ್ಮೃತಿ ಮಂಧಾನ ರವರು ಚಿಕ್ಕವರು ಇದ್ದಾಗ ಅವರ ಕುಟುಂಬವು ಸಾಂಗ್ಲಿಯ ಉಪನಗರವಾದ ಮಾಧವನಗರಕಡೆ ಸ್ಥಳಾಂತರವಾದದಿಂದ ಅವರು ಅಲ್ಲಿಯೆ ಶಿಕ್ಷಣವನ್ನು ಪೂರ್ಣಗೊಳಿಸಿದರು. ಸ್ಮೃತಿ ಮಂಧಾನ ರವರು 9 ನೇ ವಯಸ್ಸಿಗೆ ಮಹಾರಾಷ್ಟ್ರದ ಅಂಡರ್ 15 ತಂಡಕ್ಕೆ ಆಯ್ಕೆಯಾಗಿದ್ದರು. ಹಾಗೂ ಅವರ 11 ನೇ ವಯಸ್ಸಿಗೆ ಅಂಡರ್ 19 ಗೇ ಆಯ್ಕೆಯಾಗಿದ್ದರು. ಇವರು 2013 ಅಕ್ಟೋಬರ್ ಗುಜರಾತನ ವಿರುದ್ಧ ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಪ್ರಥಮ ಮಹಿಳಾ ಕ್ರಿಡಾಪಟು ಆಗಿದ್ದಾರೆ.  ಸ್ಮೃತಿ ಮಂಧಾನ ರವರು 2014 ದಿಲ್ಲಿ ಇಂಗ್ಲೇಂಡ್ ವಿರುದ್ಧ ಟೆಸ್ಟ್ ಗೆ ಪಾದಾರ್ಪಣೆ ಮಾಡಿದರು, ಅವರು ತಮ್ಮ ಮೊದಲ ಇನ್ನಿಂಗ್ಸ್ ನಲ್ಲಿ 22 ಎರಡನೆ ಇನಿಂಗ್ಸ್ ನಲ್ಲಿ 51 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕೊಡುಗೆಯನ್ನು ನೀಡಿದರು.  ತಮ್ಮ ಮೊದಲ ಅಂತಾರಾಷ್ಟ್ರೀಯ ಶತಕವನ್ನು 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 109 ಎಸೆತಗಳಲ್ಲಿ 102 ರನ್ ಗಳಿಸುವ ಮೂಲಕ ತಮ್ಮ ಅಂತರಾಷ್ಟ್ರೀಯ ಮೊದಲ ಶತಕವನ್ನು ಪೂರ್ಣಗೊಳಿಸಿದರು, ಹಾಗೂ 2016 ರ ಐಸಿಸಿ ಮಹಿಳಾ ತಂಡದಲ್ಲಿ ಹೆಸರಿಸಿದ ಎಕೈಕ ಭಾರತಿಯ ಮಹಿಳಾ ಆ...