ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು, ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ . “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ. *ಕಾಯಿಲೆಗಳು* 1) ಫ್ರೈನೋಡರ್ಮ – ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ. 2) ಕ್ವಾಷಿಯೋರಕರ್ - ...
ಪೋಸ್ಟ ಆಫೀಸನ ಉಳಿತಾಯ ಯೋಜನೆಯಲ್ಲಿ ಕಡಿಮೆ ಹೂಡಿಕೆ ಮಾಡಿ ಉತ್ತಮ ಲಾಭ ಪಡೆಯಬಹುದು. ಪೋಸ್ಟ ಆಫೀಸನ ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ ಯೋಜನೆಯು ತುಂಬಾ ಉಪಯುಕ್ತ ಎಂದು ಪರಿಗಣಿಸಲಾಗಿದೆ. ಇದರಲ್ಲಿ ನೀವವು 5 ವರ್ಷಗಳವರೆಗೆ $ 43.47 ಲಕ್ಷದವರೆಗೆ ಆದಾಯವನ್ನು ಪಡೆಯಬಹುದು, ಸಣ್ಣ ಉಳಿತಾಯ ಯೋಜನೆಯ ಮೂಲಕ ನೀವು ಉತ್ತಮ ಲಾಭವನ್ನು ಪಡೆಯಬಹುದು. ಈ ಯೋಜನೆಯ ಬಗ್ಗೆ ವಿವರವಾಗಿ ಮುಂದೆ ತೀಳಿಯೋಣ. ಪೋಸ್ಟ ಆಫೀಶ NSC ಎಂದರೇನು ? ಇದೊಂದು ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ (NSC) ಅಂಚೆ ಕಛೇರಿಯ ಖಾತರಿಯ ಆಧಾಯ ಯೋಜನೆಯಾಗಿದೆ.ಇದರ ಹೊರತಾಗಿ ಸೆಕ್ಷನ್ 80c ಅಡಿಯಲ್ಲಿ ಖಾತರಿ ಆದಾಯ ಮತ್ತು ಪ್ರಯೋಜನೆಗಳು ಸಿಗುತ್ತವೆ.ಈ ಯೋಜನೆಯ ಕುರಿತಾಗಿ ಹೆಚ್ಚಿನ ಮಾಹಿತಿ ಸಮೀಪದ ಅಂಚೆ ಕಛೇಋಿಯ ಹತ್ತಿ ಪಡೆಯಬಹುದು. ಅಂಚೆ ಕಚೇರಿ NSC ಯಲ್ಲಿ ಹೂಡಿಕೆ ಇಂದಿನ ಕಾಲದಲ್ಲಿ ಈ ಯೋಜನೆ ನಿರ್ವತ್ತ ಜನರಿಗೆ ಸಹ ತುಂಬಾ ಪ್ರಯೋಜನೆಕಾರಿ ಎಂದು ಪರಿಗಣಿಸಲಾಗಿದೆ. ಯಾರೆಲ್ಲಾ ಸಂಬಳ ಪಡೆಯುತ್ತಿದ್ದಿರಿ ಅವರಿಗು ಕುಡಾ ತುಂಬಾ ಪ್ರಯೋಜನಕಾರಿಯಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭವನ್ನು ನೀಡುತ್ತದೆ. NSC ಯಲ್ಲಿ ಹೂಡಿಕೆ ಮಾಡುವುದು ಹೇಗೆ ? ಇದರ ಲಾಭ ಪಡೆಯಲ...