ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಕಾಯಿಲೆಗಳು ಮತ್ತು ಕಾರಣಗಳು ಅವುಗಳ ಲಕ್ಷಣಗಳು

  ಸ್ನೇಹಿತರೆ ಈ ದಿನ ನಾವು ಮಾನವನಿಗೆ ಬರುವಂತಹ ಕಾಯಿಲೆಗಳು   ಅವುಗಳಿಗೆ ಕಾರಣಗಳು ಮತ್ತು ಲಕ್ಷಣಗಳ ಕುರಿತಾಗಿ ನಾವು ಈ ದಿನ ತಿಳಿದುಕೊಳ್ಳೋಣ. ಅನಾರೋಗ್ಯಕ್ಕೆ ಮೂಲ ಕಾರಣವೆ ಆಹಾರದ ಅಸಮತೋಲನ, ಪೋಷಕಾಂಶಯುಕ್ತ ಆಹಾರವು ಮಾನವನ ದೇಹದ ಸಧೃಢತಕೆ ಅತ್ಯವಶ್ಯವಾಗಿದೆ.ಪೋಷಕಾಂಶ ಆಹಾರವು ಕಾರ್ಬೋಹೈಡ್ರೇಟ್ಸ, ಪ್ರೋಟಿನಗಳು,    ಲಿಪಿಡಗಳು, ವಿಟಮಿನಗಳು , ಖನಿಜಗಳು, ನಾರು ಇವುಗಳನ್ನು ಒಳಗೊಂಡಿರುತ್ತದೆ .     “ ಪಥ್ಯ ತಪ್ಪಾದಾಗ ಔಷಧಿಯ ಪ್ರಯೋಜನವಿಲ್ಲ     ಪಥ್ಯ ಸರಿಯಿದ್ದಾಗ ಔಷಧಿಯ ಅಗತ್ಯವಿಲ್ಲ” ಎನ್ನುವ ನಾನ್ನುಡಿಯು ಅತ್ಯದ್ಬುತವಾದ ಸಂದೇಶವನ್ನು ಹೇಳುತ್ತದೆ.   *ಕಾಯಿಲೆಗಳು*   1)      ಫ್ರೈನೋಡರ್ಮ –                     ಈ ರೋಗವು ಕೊಬ್ಬಿನ ಕೊರತೆಯಿಂದಾಗಿ ಮಾನವನಿಗೆ ಬರುತ್ತದೆ. ಇದರ ಲಕ್ಷಣಗಳು ಕೈ ಕಾಲು ಬೆನ್ನು, ಪೃಷ್ಠದ ಚರ್ಮದ ಮೇಲೆ ಗುಳ್ಳೆಗಲು ಬರುತ್ತವೆ.ಮತ್ತು ಚರ್ಮವು ಒಣಗಿದಂತಾಗುತ್ತದೆ.   2)      ಕ್ವಾಷಿಯೋರಕರ್‌   -                    ...

ಭಾರತ ರತ್ನ ಪ್ರಶಸ್ತಿ ಪುರಸ್ಕೃತರು

      ಭಾರತ ರತ್ನ         ಭಾರತ ರತ್ನ ಪ್ರಶಸ್ತಿಯು ಭಾರತದ ನಾಗರಿಕರಿಗೆ ದೊರೆಯುವಂತಹ ಅತ್ಯುನ್ನತ ಪ್ರಶಸ್ತಿಯಾಗಿದೆ, ಇದನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗಾಗಿ ನೀಡಲಾಗುತ್ತದೆ.   ಸ್ಥಾಪನೆ   ಈ ಪ್ರಶಸ್ತಿಯನ್ನು 1954 ರಲ್ಲಿ ಸ್ಥಾಪಿಸಲಾಯಿತು. ಇದನ್ನು ಭಾರತ ಸರ್ಕಾರ ನೀಡುತ್ತದೆ.ಆರಂಭದಲ್ಲಿ ಮರಣ ನಂತರ ಪ್ರಶಸ್ತಿಯನ್ನು ಪ್ರಧಾನ ಮಾಡುವ ಉದ್ದೇಶವಿರಲಿಲ್ಲ. ಮಹಾತ್ಮ  ಗಾಂಧಿಯವರಿಗೆ ದೊರಕದೆ ಇರುವುದಕ್ಕೆ ಪ್ರಮುಖ ಕಾರಣ ಇದುವೆ ಆಗಿರುತ್ತದೆ.                                            1966 ರ ನಂತರ ಈ ಪ್ರಶಸ್ತಿಯನ್ನು ಮರಣ ನಂತರ ಪ್ರಧಾನ ಮಾಡಲು ಅವಕಾಶ ನೀಡಲಾಯಿತು. ಈ ಪ್ರಶಸ್ತಿಯನ್ನು ಪಡೆಯಲು ಭಾರತೀಯ ನಾಗರಿಕರಾಗಿರಬೇಕೆಂಬ ನಿಯಮವಿಲ್ಲದಿದ್ದರು ಸಾಮನ್ಯವಾಗಿ ಪಾಲಿಸಲಾಗುತ್ತದೆ, ಇದುವರೆಗೆ 2 ವಿದೇಶಿಗರಿಗೆ ಭಾರತ ರತ್ನ ನೀಡಲಾ...